3 ಗಂಟೆಯಲ್ಲಿ ಅಪ್ಪಳಿಸಲಿದೆ ಗುಡುಗು ಸಹಿತ ಮಳೆ: ಬೀದರ್, ಬಾಗಲಕೋಟೆ ಸೇರಿ 6 ಕಡೆ ಅಲರ್ಟ್

ಸುಡು ಬಿಸಿಲಿಗೆ ಬಸವಳಿದಿದ್ದ ಉತ್ತರ ಕರ್ನಾಟಕದ ಜನರಿಗೆ ಪೂರ್ವ ಮುಂಗಾರು ಮಳೆಯ ದರ್ಶನ ಆಗಲಿದೆ. ಬಿಸಿಲಿಗೆ ಕಾದಿರುವ ವಾತಾವರಣ ತಂಪಾಗಲಿದ್ದು, ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆಯಾಗಲಿದೆ ಎಂದು

ಮುಂದಿನ 7 ದಿನಗಳ ಹವಾಮಾನ ಮುನ್ಸೂಚನೆ ಏನಿದೆ?

ಬೆಂಗಳೂರು: ಮುಂದಿನ 3 ಗಂಟೆಯಲ್ಲಿ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ, ರಾಯಚೂರು, ಬಾಗಲಕೋಟೆ, ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ ಗುಡುಗು ಮಿಂಚು ಆಗಲಿರುವ ಹಿನ್ನೆಲೆ ಎಲೆಕ್ಟ್ರಾನಿಕ್ ವಸ್ತುಗಳು, ಜಲಮೂಲಗಳಿಂದ ಎಚ್ಚರಿಕೆಯಾಗಿರಿ ಎಂದು ಮುನ್ಸೂಚನೆ ನೀಡಿದೆ.

ಮುಂದಿನ 7 ದಿನಗಳ ಹವಾಮಾನ ಮುನ್ಸೂಚನೆ ಏನಿದೆ?
24-03-2024- ಸೋಮವಾರ ಎಲ್ಲೆಲ್ಲಿ ಮಳೆ?
ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದೆ.

(25.03.2025): ನಾಳೆಯ ಹವಾಮಾನ
ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ

admin

Writer & Blogger

Related Posts:

2 Comments

Leave a Reply to Rosamond Lubowitz Cancel reply

Your email address will not be published. Required fields are marked *

About Me

ನಾನು ನಿಮ್ಮ ಸಂತೋಷ್ ರಾಮ್

ನಾನು ನಿಮ್ಮ ಸಂತೋಷ್ ರಾಮ್
ನಿಮ್ಮ ಸ್ನೇಹ ನನಗೆ ಅಮೂಲ್ಯ ನಿಮ್ಮೂರಿನ ಸುದ್ದಿಗಾಗಿ ನಿರಂತರವಾಗಿ “ವಾಸ್ತವ ವಾಣಿ” ಓದಿರಿ ಹಾಗೂ ವೀಕ್ಷಿಸುತ್ತಿರಿ.

Popular Posts

Newsletter

JOIN THE FAMILY!

Get a Cookbook with our recipes.

You have been successfully Subscribed! Please Connect to Mailchimp first

Sea Adventure

Letter wooded direct two men indeed income sister impression.

Featured Posts

Instagram

Categories

Edit Template

© 2025 All Rights Reserved | Powered By CDA